Select Your Language

Notifications

webdunia
webdunia
webdunia
webdunia

ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ಗಳಿಗೆ ಸಂಬಂಧಿಸಿದಂತೆ ಸಭೆ

Meeting regarding our clinics under BBMP
bangalore , ಗುರುವಾರ, 15 ಡಿಸೆಂಬರ್ 2022 (21:25 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ ಜನವರಿ ಮೊದಲ ವಾರದೊಳಗೆ ಎಲ್ಲಾ 243 ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಎಲ್ಲಾ ನಮ್ಮ ಕ್ಲಿನಿಕ್ ಗೆ ಸೂಕ್ತ ವೈದ್ಯರನ್ನು ಶೀಘ್ರವಾಗಿ ನೇಮಕ ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸುವ ಕುರಿತಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಸ್ಥಾಪಿಸಲಾಗುವ ನಮ್ಮ ಕ್ಲಿನಿಕ್‌ಗಳಿಗೆ ಅವಶ್ಯವಿರುವ ಔಷಧಿಗಳನ್ನು ಎನ್.ಯು.ಹೆಚ್.ಎಂ ಮಾರ್ಗಸೂಚಿ ಅನ್ವಯ 2/3ರ ಪ್ರಮಾಣವನ್ನು ಕೆ.ಎಸ್.ಎಂ.ಎಸ್.ಸಿ.ಎಲ್ ವತಿಯಿಂದ ಸರಬರಾಜು ಮಾಡಲು ಕ್ರಮವಹಿಸುವಂತೆ ಸೂಚಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ರಾಜಕೀಯ ವಿಚಾರ – ಕುಮಾರಸ್ವಾಮಿ