ವಿಶ್ವವಿದ್ಯಾಲಯದ ರಸ್ತೆ ಮುಚ್ಚುವ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಸಭೆ

Webdunia
ಶುಕ್ರವಾರ, 14 ಅಕ್ಟೋಬರ್ 2022 (19:31 IST)
ಬೆಂಗಳೂರು ವಿವಿಯಲ್ಲಿ ರಸ್ತೆ ಬಂದ್ ಗೆ ವಿದ್ಯಾರ್ಥಿಗಳ ಆಗ್ರಹ ವಿಚಾರವಾಗಿ ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ.ಏಕಾಏಕಿ ನಾವು ಮುಖ್ಯ ರಸ್ತೆ ಬಂದ್ ಮಾಡೋಕೆ ಆಗಲ್ಲ.ರಸ್ತೆಗೆ ಹಂಪ್ಸ್ ಹಾಕಿರೋದು ನಾವೇ, ಆದರೆ ನಮಗೆ ಇಷ್ಟ ಬಂದ ಕಡೆ ಹಾಕೋಕೆ ಆಗಲ್ಲ.ಸಂಚಾರಿ ಪೊಲೀಸ್ ರಸ್ತೆ ಇಲಾಖೆಗೆ ಎಲ್ಲಿ ಬೇಕು ಅಂತಾರೋ ಅಲ್ಲಿ ಹಂಪ್ಸ್ ಹಾಕ್ತೀವಿ.ಅಲ್ಲಿನ ವಿದ್ಯಾರ್ಥಿಗಳು ಮುಚ್ಚಿ ಅಂತ ಹೇಳ್ತಿದ್ದಾರೆ.ಆ ಬಗ್ಗೆ ನಾವು ತೀರ್ಮಾನ ತೆಗೆದುಕೊಳ್ಳಲ್ಲ ಆಗ.ಟ್ರಾಫಿಕ್ ಪೊಲೀಸ್ ಹಿರಿಯ ಅಧಿಕಾರಿಗಳು ನಮಗೆ ಹೇಳಿದ್ರೆ ಆ ಬಗ್ಗೆ ತಿರ್ಮಾನ ತೆಗೆದುಕೊಳ್ತೇವೆ.ಟ್ರಾಫಿಕ್ ಪೋಲೀಸರ ಜೊತೆ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments