ಅತಿವೃಷ್ಟಿಯ ಕುರಿತು ಬಿಬಿಎಂಪಿ ಕಚೇರಿಯಲ್ಲಿ ಸಭೆ

Webdunia
ಬುಧವಾರ, 24 ನವೆಂಬರ್ 2021 (21:03 IST)
ಬೆಂಗಳೂರು, ನವೆಂಬರ್ 24: ನಗರದಲ್ಲಿ  ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೃಹತ್ ನೀರುಗಾಲುವೆಗಳಿಗೆ ಸಂಬಂಧಿಸಿದಂತೆ ಬಿ.ಬಿ.ಎಂ.ಪಿ ಕಚೇರಿಯಲ್ಲಿ ಸಭೆ ನಡೆಸಿದರು. 
 
ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಮುನಿರತ್ನ, ವಿ.ಸೋಮಣ್ಣ, ಬಿ.ಎ.ಬಸವರಾಜ, ಪಾಲಿಕೆಯ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್  ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments