ಮೆಗಾ ಸಿಟಿ ಪ್ರಾಜೆಕ್ಟ್, ಕೈ ಶಾಸಕ ಸಿಪಿ ಯೋಗೇಶ್ವರ್‌ಗೆ ಬಿಗ್ ರಿಲೀಫ್‌

Sampriya
ಶನಿವಾರ, 22 ನವೆಂಬರ್ 2025 (15:00 IST)
Photo Credit X
ಬೆಂಗಳೂರು:  ಕಾಂಗ್ರೆಸ್‌ ಶಾಸಕ ಸಿ.ಪಿ.ಯೋಗೇಶ್ವರ್‌ ಅವರಿಗೆ ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಲ್ಲಿ ಬಿಗ್‌ ರಿಲೀಫ್‌ ಸಿಕ್ಕಿದೆ. ಅದಲ್ಲದೆ ಪ್ರಕರಣದಲ್ಲಿ ಯೋಗೇಶ್ವರ್ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್‌ ಖುಲಾಸೆ ಮಾಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ ವಿಚಾರಣೆ ನಡೆಸಿತು. ನ್ಯಾ. ಕೆ.ಎನ್.ಶಿವಕುಮಾರ್ ಅವರು ತೀರ್ಪನ್ನು ಪ್ರಕರಟಿಸಿದೆ. 

ಮೆಗಾ ಸಿಟಿ ಪ್ರಾಜೆಕ್ಟ್‌ ವಂಚನೆ ಆರೋಪದಲ್ಲಿ 9 ಪ್ರಕರಣಗಳಿದ್ದವು. 

ಈ ಹಿಂದೆ 3 ಕೇಸ್‌ಗಳಲ್ಲಿ ಯೋಗೇಶ್ವರ್‌ ಖುಲಾಸೆ ಆಗಿದ್ದರು. ಇದೀಗ ಮತ್ತೆ ಎರಡು ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾರೆ. ಇನ್ನೂ 4 ಪ್ರಕರಣಗಳು ಕೋರ್ಟ್‌ನಲ್ಲಿ ಬಾಕಿಯಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments