Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು.

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು.
bangalore , ಮಂಗಳವಾರ, 8 ಆಗಸ್ಟ್ 2023 (15:10 IST)
cm
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ರನ್ನ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
 
ಬಿಬಿಎಂಪಿ ಕಾಮಗಾರಿಗಳ ಬಿಲ್ ಬಿಡುಗಡೆಗೆ ಗುತ್ತಿಗೆದಾರರು ಮನವಿ ಮಾಡಿದ್ದು,ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇರುತ್ತದೆ.ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವುದಿಲ್ಲ.ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಗುತ್ತಿಗೆದಾರರು ಅಳಲು ತೋಡಿಕೊಂಡಿದ್ದಾರೆ.ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂಬ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ತಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿ ಅವರನ್ನ ಹೆದರಿಸಲು ಸಾಧ್ಯವಿಲ್ಲ, ಅವರೇ ಬೇರೆಯವರನ್ನ ಹೆದರಿಸೋರು-ಮಾಜಿ ಶಾಸಕ ಸಿ.ಟಿ ರವಿ