Daily Horoscope

ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿ ಜೀವ ಕಳೆದುಕೊಂಡ ಯುವಕ

Webdunia
ಭಾನುವಾರ, 28 ಮಾರ್ಚ್ 2021 (08:58 IST)
ಬೆಂಗಳೂರು : 35 ವರ್ಷದ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ 23 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ  ಬೆಂಗಳೂರಿನಲ್ಲಿ ನಡೆದಿದೆ.

ಯುವಕ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ಆದರೆ ನೆರೆಮನೆಯ ಮೂವರು ವ್ಯಕ್ತಿಗಳು ಈ ಬಗ್ಗೆ ತಿಳಿದುಕೊಂಡು ಯುವಕನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ತಿಳಿದುಕೊಂಡ ಸಂತ್ರಸ್ತನ ಸಹೋದರಿ ಹಣವನ್ನು ನೀಡಿದ್ದಾಳೆ. ಆದರೆ ಅವರು ಪದೇ ಪದೇ ಹಣದ ಬೇಡಿಕೆ ಇಡುತ್ತಿದ್ದ ಹಿನ್ನಲೆಯಲ್ಲಿ  ಖಿನ್ನತೆಗೆ ಒಳಗಾದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಸಂತ್ರಸ್ತನ ಸಹೋದರಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments