ಮದುವೆಯಾಗುವುದಾಗಿ ಹೇಳಿ ಮಹಿಳೆಯ ಮಾನಭಂಗ ಎಸಗಿದ ರಿಯಲ್ ಎಸ್ಟೇಟ್ ಡೆವಲಪರ್

Webdunia
ಬುಧವಾರ, 3 ಮಾರ್ಚ್ 2021 (08:09 IST)
ಮುಂಬೈ : ಮದುವೆಯಾಗುವುದಾಗು ಸುಳ್ಳು ನೆಪ ಹೇಳಿ ರಿಯಲ್ ಎಸ್ಟೇಟ್ ಡೆವಲಪರ್ ತನ್ನ ಮೇಲೆ ಪದೇ ಪದೇ ಮಾನಭಂಗ ಎಸಗಿದ್ದಾನೆ ಎಂದು ಮಹಿಳೆಯೊಬ್ಬಳು ಆರೋಪಿಸಿದ  ಘಟನೆ ಮುಂಬೈನಲ್ಲಿ ನಡೆದಿದೆ.

ಕೆಲಸದ ಸ್ಥಳದಲ್ಲಿ ಇಬ್ಬರು ಭೇಟಿಯಾಗಿದ್ದು, ಬಳಿಕ ಇಬ್ಬರು ಚಾಟ್ ಮಾಡಲು ಶುರುಮಾಡಿದ್ದಾರೆ. ಬಳಿಕ ಆರೋಪಿ ಮಹಿಳೆಯನ್ನು ಮದುವೆಯಾಗುವುದಾಗಿ ಹೇಳಿದ್ದಾನೆ. ಆದರೆ ಮಹಿಳೆ ಆತನಿಗೆ ಈಗಾಗಲೇ ಮದುವೆಯಾಗಿರುವ ವಿಚಾರ ತಿಳಿದು ನಿರಾಕರಿಸಿದ್ದಾಳೆ. ಆದರೆ ಆರೋಪಿ ತನ್ನ ಪತ್ನಿಗೆ ವಿಚ್ಛೇಧನ ನೀಡುವುದಾಗಿ ಹೇಳಿ ಆಕೆಯ ಮನವೊಲಿಸಿ ಮಾನಭಂಗ ಎಸಗಿದ್ದಾನೆ. ಬಳಿಕ ಅವಳ ಮೇಲೆ ಪದೇ ಪದೇ ಮಾನಭಂಗ ಎಸಗಿದ್ದಾನೆ.

ಆದರೆ ಆತನ ಮಡದಿ ವಿಚ್ಚೇಧನ ನೀಡಲು ನಿರಾಕರಿಸಿದಾಗ ಆರೋಪಿ ಸಂತ್ರಸ್ತೆಯಿಂದ ದೂರವಾಗಲು ಯತ್ನಿಸಿದ್ದಾನೆ. ಈ ಬಗ್ಗೆ ಮಹಿಳೆ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments