Webdunia - Bharat's app for daily news and videos

Install App

ಜಗಳವಾಡುತ್ತಿದ್ದ ಸಂಗಾತಿಗೆ ವ್ಯಕ್ತಿಯೊಬ್ಬ ಮಾಡಿದ್ದೇನು?

Webdunia
ಶುಕ್ರವಾರ, 5 ಮಾರ್ಚ್ 2021 (09:00 IST)
ಗುರುಗ್ರಾಮ : ಗುರುಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಸಂಗಾತಿಯ ಮಕ್ಕಳನ್ನು ಕಾಲುವೆಗೆ ಎಸೆದು ಕೊಲೆ ಮಾಡಿದನೆಂದು ಆರೋಪಿಸಲಾಗಿದೆ.

ಮಹಿಳೆಯ ಪತಿ ನಿಧನರಾದ ಹಿನ್ನಲೆಯಲ್ಲಿ  ಆಕೆ ಆರೋಪಿಯ ಜೊತೆ ಸಂಬಂಧ ಹೊಂದಿದ್ದಳು. ಇದರಿಂದ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ನಡುವೆ ಮಹಿಳೆ ಮತ್ತು ಆರೋಪಿಯ ನಡುವೆ ಜಗಳವಾಗುತ್ತಿದ್ದ ಕಾರಣ ಆರೋಪಿ ತನ್ನ ಸ್ನೇಹಿತರ ಸಹಾಯದಿಂದ ಆಕೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದಿದ್ದಾನೆ. ಮಹಿಳೆ ಬಚಾವ್ ಆಗಿದ್ದು ಮಕ್ಕಳು ಸಾವನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments