ಕೆಲಸ ನೀಡುವೆ ಎಂದು ಕರೆದೊಯ್ದ ವ್ಯಕ್ತಿ ಕೊನೆಗೆ ಮಹಿಳೆಗೆ ಮಾಡಿದ್ದೇನು?

Webdunia
ಮಂಗಳವಾರ, 6 ಏಪ್ರಿಲ್ 2021 (09:32 IST)
ಧಾರವಾಡ : ಕೆಲಸ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬಳನ್ನು ಉದ್ಯಮಿಗೆ 2 ಲಕ್ಷ ರೂ.ಗೆ ಮಾರಾಟ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಮಹಿಳೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಆಕೆಗೆ ಉತ್ತಮ ಕೆಲಸ ನೀಡುವುದಾಗಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಅವಳನ್ನು ಅಹಮದಾಬಾದ್ ಗೆ ಕರೆದುಕೊಂಡು ಹೋಗಿ ಅಲ್ಲಿ ಉದ್ಯಮಿಯೊಬ್ಬರಿಗೆ 2 ಲಕ್ಷ ರೂ.ಗೆ ಮಾರಾಟ ಮಾಡಿದ್ದಾನೆ. 

ಈ ವಿಚಾರ ತಿಳಿದುಕೊಂಡ ಮಹಿಳೆ ಅಲ್ಲಿಂದ ಹೇಗೊ ತಪ್ಪಿಸಿಕೊಂಡು ಬಂದು ಪೊಲಿಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಹುಡುಕಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments