Webdunia - Bharat's app for daily news and videos

Install App

ಸಹದ್ಯೋಗಿಯ ಪತ್ನಿಯ ಮೇಲೆ ಕಾಮದೃಷ್ಟಿ ಬೀರಿದ ಕಾಮುಕ

Webdunia
ಸೋಮವಾರ, 31 ಮೇ 2021 (12:35 IST)
ಮುಂಬೈ : ನೌಕಾಪಡೆಯ ಸಿಬ್ಬಂದಿಯ ಪತ್ನಿಯನ್ನು ಆತನ  ಸಹದ್ಯೋಗಿ ಮಾನಭಂಗ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದೆ.

ಸಂತ್ರಸ್ತೆಯ ಪತಿ ಹಾಗೂ ಆತನ ಅವಿವಾಹಿತ ಸ್ನೇಹಿತ ಕಳೆದ ವರ್ಷ ಬಾಡಿಗೆ ಅಪಾರ್ಟ್ಮೆಂಟ್ ಅನ್ನು ತೆಗೆದುಕೊಂಡಿದ್ದಾರೆ. ಸಂತ್ರಸ್ತೆಯ ಪತಿ ತರಬೇತಿ ಪಡೆಯಲು ಕೇರಳಕ್ಕೆ ಹೋಗಿದ್ದಾಗ  ಆರೋಪಿ ಆತನ ಪತ್ನಿಗೆ ಮತ್ತು ಬರುವ ಪಾನೀಯ ಮತ್ತು ಸ್ವೀಟ್ಸ್ ನೀಡಿದ್ದಾನೆ. ಆಕೆ ತಲೆನೋವಿನಿಂದ ಮಲಗಿದ್ದಾಗ ತಲೆಗೆ ಮಸಾಜ್ ಮಾಡುವ ನೆಪದಲ್ಲಿ ರೂಂಗೆ ಬಂದ ಆತ  ಅವಳ ಮೇಲೆ ಮಾನಭಂಗ ಎಸಗಿದ್ದಾನೆ. ಹಾಗೇ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ.

ಆದರೆ ಮಹಿಳೆ ಈ ಬಗ್ಗೆ ತನ್ನ ಪತಿಗೆ ತಿಳಿಸಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments