ಬುರ್ಖಾ ಧರಿಸಿ ಲೇಡಿಸ್ ಬಾತ್ ರೂಂಗೆ ನುಗ್ಗುವ ಕಾಮುಕರಿದ್ದಾರೆ ಎಚ್ಚರ

Webdunia
ಶುಕ್ರವಾರ, 1 ಫೆಬ್ರವರಿ 2019 (05:51 IST)
ಬೆಂಗಳೂರು : ಕಾಮುಕನೊಬ್ಬ ಬುರ್ಖಾ ಧರಿಸಿ ಲೇಡಿಸ್ ಬಾತ್‍ರೂಂಗೆ ನುಗ್ಗಿದ ಘಟನೆ ಬೆಂಗಳೂರು ನಗರದ  ಸಿಟಿ ರೈಲ್ವೆ ಸ್ಟೇಷನ್ ನಲ್ಲಿ ನಡೆದಿದೆ.


ಮದನ್ ಕುಮಾರ್ ಲೇಡಿಸ್ ಬಾತ್‍ರೂಮಿಗೆ ನುಗ್ಗಿದ್ದ ಕಾಮುಕ. ಈತ ಬೆಂಗಳೂರು ನಗರದ ಸಿಟಿ ರೈಲ್ವೆ ಸ್ಟೇಷನ್ ನಲ್ಲಿರುವ ಲೇಡಿಸ್ ಬಾತ್‍ರೂಂಗೆ ಬುರ್ಖಾ ಧರಿಸಿ ಮಹಿಳೆಯಂತೆ ಹೋಗಿದ್ದಾನೆ. ಆಗ ಆತ ಗಂಡಸು ಎಂಬುದನ್ನು ತಿಳಿದ  ಮಹಿಳೆಯರು ಜೋರಾಗಿ ಕಿರುಚಿದ್ದಾರೆ.


ಸಾರ್ವಜನಿಕರು ಕಾಮುಕ ಮದನ್ ಕುಮಾರ್‍ನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಟನ್ ಪೇಟೆ ಪೊಲೀಸರು ಸೈಕೋಪಾಥ್ ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ಬಗ್ಗೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments