Webdunia - Bharat's app for daily news and videos

Install App

15 ವರ್ಷದ ಹುಡುಗಿಯನ್ನು ಗರ್ಭಿಣಿ ಮಾಡಿದ ವಡಾ ಪಾವ್ ಮಾರಾಟಗಾರ

Webdunia
ಬುಧವಾರ, 28 ಅಕ್ಟೋಬರ್ 2020 (08:37 IST)
ಮುಂಬೈ : ವಡಾ ಪಾವ್ ಮಾರುವ ವ್ಯಕ್ತಿಯೊಬ್ಬ 15 ವರ್ಷದ ಹುಡುಗಿಯ ಮೇಲೆ ಮಾನಭಂಗ ಎಸಗಿದ ಘಟನೆ ಮುಂಬೈಯಲ್ಲಿ ನಡೆದಿದೆ.

ಆರೋಪಿ ಹಾಗೂ ಸಂತ್ರಸ್ತೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಬಾಲಕಿ ಹೊಟ್ಟೆನೋವಿನಿಂದ ನರಳುತ್ತಿದ್ದಾಗ ವೈದ್ಯರ ಬಳಿ ಕರೆದೊಯ್ಯಲಾಗಿದೆ. ಆ ವೇಳೆ ಆಕೆ ಗರ್ಭಿಣಿ ಎಂಬುದು ತಿಳಿದುಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಪೋಷಕರು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments