ಎಂಇಎಸ್ ಕರಾಳ ದಿನಾಚರಣೆ: ಬೆಳಗಾವಿ ಮೇಯರ್, ಉಪಮೇಯರ್‌ಗೆ ನೋಟಿಸ್

Webdunia
ಶನಿವಾರ, 5 ನವೆಂಬರ್ 2016 (19:40 IST)
ಎಂಇಎಸ್ ಕರಾಳ ದಿನಾಚರಣೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ರಾಜ್ಯ ನಗರಾಭಿವೃದ್ಧಿಯಿಂದ ಬೆಳಗಾವಿ ಮೇಯರ್ ಮತ್ತು ಉಪಮೇಯರ್‌ಗೆ ನೋಟಿಸ್ ಜಾರಿ ಮಾಡಿದೆ.
 
ಕರ್ನಾಟಕ ರಾಜ್ಯೋತ್ವದ ದಿನದಂದು ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಎಂಇಎಸ್ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡ ರಾಜ್ಯದ್ರೋಹದಿಂದಾಗಿ ಸರಕಾರದ ಕೆಂಗೆಣ್ಣಿಗೆ ಗುರಿಯಾಗಿದೆ.
 
ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಕೇ ಅಥನಾ ಬೇಡವೇ ಎನ್ನುವ ಬಗ್ಗೆ ಕೂಡಾ ರಾಜ್ಯ ಸರಕಾರ ಚಿಂತನೆ ನಡೆಸುತ್ತಿದ್ದು ಅಗತ್ಯವಾದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸರಕಾರ ಎಚ್ಚರಿಕೆ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments