ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

Krishnaveni K
ಶನಿವಾರ, 1 ನವೆಂಬರ್ 2025 (15:02 IST)
Photo Credit: X
ಬೆಳಗಾವಿ: ಆರ್ ಎಸ್ಎಸ್ ಪಥಸಂಚಲನ ಮಾಡಲು ಅನುಮತಿ ಬೇಕು. ಆದರೆ ಎಂಇಎಸ್ ನವರಿಗೆ ಇದು ಅನ್ವಯವಾಗಲ್ವಾ? ಹೀಗಂತ ರಾಜ್ಯ ಸರ್ಕಾರವನ್ನು ವಿಪಕ್ಷ ಬಿಜೆಪಿ ಪ್ರಶ್ನೆ ಮಾಡಿದೆ.
 

ಇಂದು ಕನ್ನಡ ಜನ ರಾಜ್ಯೋತ್ಸವ ಆಚರಿಸುತ್ತಿದ್ದರೆ ಅತ್ತ ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯ ಪುಂಡರು ಕರಾಳ ದಿನ ರಾಲಿ ನಡೆಸಿದ್ದಾರೆ. ಈ ರಾಲಿ ನಡೆಸಲು ಯಾವುದೇ ಪೂರ್ವಾನುಮತಿಯೂ ಬೇಡವೇ? ಇದರ ಬಗ್ಗೆ ಯಾಕೆ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು  ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

‘ಆರೆಸ್ಸೆಸ್ ಪಥಸಂಚಲನಕ್ಕೆ ಹತ್ತಾರು ಷರತ್ತು, ಅನುಮತಿ ನಿರಾಕರಣೆ ! ನಾಡದ್ರೋಹಿಗಳ ಪುಂಡಾಟಕ್ಕೆ ಪೂರ್ಣ ಸ್ವಾತಂತ್ರ್ಯ !  ರಾಜ್ಯೋತ್ಸವದಂದು MES ಕಾರ್ಯಕರ್ತರ ನಾಡದ್ರೋಹಿ ರ‍್ಯಾಲಿಗೆ ಕಾಂಗ್ರೆಸ್ ಸರ್ಕಾರದ ಪೂರ್ಣ ಬೆಂಬಲವೇ ?

ಮಾನ್ಯ ಮುಖ್ಯಮಂತ್ರಿಗಳೇ, ರಾಜ್ಯದ ವಿರುದ್ಧ ಧ್ವನಿ ಎತ್ತುತ್ತಿರುವ MES ಪುಂಡರ ರ‍್ಯಾಲಿಗೆ ಅನುಮತಿ ಕೊಟ್ಟಿದ್ದು ಯಾಕೆ ?  ನಿಮ್ಮ ನಾಡದ್ರೋಹಿ ನೀತಿಯನ್ನು ಜನತೆ ಗಮನಿಸುತ್ತಿದ್ದಾರೆ. ಇದಕ್ಕೆ ತಕ್ಕ ಉತ್ತರವನ್ನೂ ನೀಡುತ್ತಾರೆ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments