Select Your Language

Notifications

webdunia
webdunia
webdunia
webdunia

ಹವಾಮಾನ ಇಲಾಖೆ ಮುನ್ಸೂಚನೆ

ಹವಾಮಾನ ಇಲಾಖೆ  ಮುನ್ಸೂಚನೆ
bangalore , ಶನಿವಾರ, 2 ಜುಲೈ 2022 (20:58 IST)
webdunia
ರಾಜ್ಯ ಹವಾಮಾನ ಇಲಾಖೆ ಶನಿವಾರ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ, ಉತ್ತರ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಇದೇ ರೀತಿ ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹುಕ್ಕೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಎಲ್ಲೋ ಎಚ್ಚರಿಕೆ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರಿ ಶಾಲಾ ಮಕ್ಕಳಿಗೆ ವಾಹನ ಖರೀದಿಸಲು ಆದೇಶ