Daily Horoscope
✕

ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Webdunia
ಬುಧವಾರ, 18 ಅಕ್ಟೋಬರ್ 2023 (13:04 IST)
ಅಕ್ಟೋಬರ್ 24ರವರೆಗೆ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.ಕೊಡಗು ಹಾಗೂ ಮೈಸೂರಿನಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ ಇದೆ ಹೀಗಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಶಿವಮೊಗ್ಗ,ವಿರಾಜಪೇಟೆ, ಮಂಗಳೂರು ವಿಮಾನ ನಿಲ್ದಾಣ, ಜಯಪುರ, ಪಣಂಬೂರು,ಉಡುಪಿ, ಟಿ ನರಸೀಪುರ, ಹುಣಸೂರು, ಮಾಣಿ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಯಲ್ಲಾಪುರ, ಕದ್ರಾ, ಗೋಕರ್ಣ, ಸಿದ್ದಾಪುರ, ಶೃಂಗೇರಿ, ಮೈಸೂರು, ಮುಲ್ಕಿ, ಪುತ್ತೂರು, ಕಿರವತ್ತಿ, ಕೋಟ, ಕೊಲ್ಲೂರು, ಕಡೂರು, ತರೀಕೆರೆ, ಕಮ್ಮರಡಿ, ಹಾರಂಗಿ,ಅರಕಲಗೂಡು, ಹಾಸನ, ಬೆಳ್ಳೂರು, ಕುಣಿಗಲ್​ನಲ್ಲಿ ಮಳೆ ಸಾಧ್ಯತೆ ಇದೆ.ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments