ಹಾಸನದಲ್ಲೂ ಪ್ರತಿಧ್ವನಿಸಿದ #meetoo

Webdunia
ಬುಧವಾರ, 31 ಅಕ್ಟೋಬರ್ 2018 (14:40 IST)
#meetoo ಅಭಿಯಾನಕ್ಕೆ ಹಾಸನದ ಯುವತಿಯೊಬ್ಬಳು ಕೈ ಜೋಡಿಸಿದ್ದಾಳೆ.

ಸಾಮಾಜಿಕ ಜಾಲತಾಣಗಳ ಮೂಲಕ ನೋವು ಹೊರ ಹಾಕಿದ್ದಾಳೆ ಹೆಸರೇಳಲಿಚ್ಚದ ಯುವತಿ. ಹಾಸನದ ಸರ್ಕಾರಿ ನೌಕರನೊರ್ವನ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಳೆ.

ಕೆಲಸ ಕೊಡಿಸುವ ಹೆಸರಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಮುತ್ತು ನೀಡುವಂತೆ ಒತ್ತಾಯಿಸಿ ಹಾಗೂ ಎಲ್ಲಾ ರೀತಿಯಲ್ಲಿಯೂ ಸಹಕರಿಸುವಂತೆ ಒತ್ತಾಯ ಮಾಡಿದ್ದಾನೆ ಎಂದು ಯುವತಿ ಹೇಳಿಕೊಂಡಿದ್ದಾಳೆ.
ಮೊಬೈಲ್ ನಂಬರ್ ಪಡೆದು ಕಿರುಕುಳ ನೀಡುತ್ತಿದ್ದ ಸರ್ಕಾರಿ ನೌಕರ, ಬೇಕಾದಷ್ಟು ಹಣ ನೀಡುವಂತೆ ಆಮಿಷ ಕೂಡ ಒಡ್ಡಿದ್ದನು. 3 ತಿಂಗಳ ಹಿಂದೆ ನಡೆದಿದ್ದ ಘಟನೆ ಇದಾಗಿದೆ.

ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಮುದುಕನ ಚಪಲದ ಬಿಚ್ಚಿಟ್ಟ ಸಂತ್ರಸ್ತೆ, ಟಿವಿಗಳಲ್ಲಿ ಮಹಿಳೆಯರ #meetoo ಆರೋಪಗಳೇ ನನಗೆ ಪ್ರೇರಣೆಯಾಗಿವೆ. ಈ ಪ್ರಕರಣದಿಂದ ಖಿನ್ನತೆಗೆ ಒಳಗಾಗಿದ್ದೆ. ನನ್ನಂತಹ ಅಮಾಯಕ ಹೆಣ್ಣುಮಕ್ಕಳಿಗೆ ನ್ಯಾಯ ಬೇಕು.

ಹಾಸನದ ಎಸ್ಪಿ ಪ್ರಕಾಶ್ ಗೌಡರು ನೆರವಿಗೆ ಬರುವಂತೆ ಮನವಿ ಮಾಡಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯ ವಿಡಿಯೋ ಶೇರ್ ಆಗುತ್ತಿದೆ. ನಿವೃತ್ತಿ ಅಂಚಿನಲ್ಲಿರೋ‌ ಹಾಸನದ ಸರ್ಕಾರಿ ನೌಕರ ಕೃಷ್ಣೇಗೌಡನ ವಿರುದ್ಧ
ಸಾಕ್ಷಿಸಮೇತ ಆರೋಪ ಮಾಡಿ, ನ್ಯಾಯಕ್ಕಾಗಿ ಯುವತಿ ಆಗ್ರಹ ಮಾಡಿದ್ದಾಳೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ