Daily Horoscope
✕

ಮಧ್ಯ ರಾತ್ರಿವರೆಗೂ ಮೆಟ್ರೋ ವಿಸ್ತೀರ್ಣ

Webdunia
ಬುಧವಾರ, 10 ಮೇ 2023 (16:30 IST)
ವಿಧಾನಸಭಾ ಚುನಾವಣೆ ಹಿನ್ನೆಲೆ  ಮಧ್ಯ ರಾತ್ರಿ ವರೆಗೂ ಮೆಟ್ರೋ ವಿಸ್ತೀರ್ಣ ಮಾಡಲಾಗಿದೆ.ಬೈಯಪ್ಪನಹಳ್ಳಿ ಕೆಂಗೇರಿ ನಾಗಸಂದ್ರ ರೇಷ್ಮೆಸಂಸ್ಥೆ ,ಕೃಷ್ಣರಾಜಾಪುರ, ವೈಟ್ ಫೀಲ್ಡ್ ಗಳಿಂದ ಕೊನೆಯ ರೈಲು ಓಡಾಡಲಿವೆ.ಈ ಮಾರ್ಗದ ರೈಲು ಮೇ 11 ಮದ್ಯ ರಾತ್ರಿ 12.5 ರ ವರೆಗೆ ಸಂಚರಿಸಲಿವೆ.ಮೆಜಸ್ಟಿಕ್ ನಿಂದ ಕೊನೆ ರೈಲು ಸೇವೆ ಮಧ್ಯರಾತ್ರಿ 12.35 ರ ವರೆಗೂ ಲಭ್ಯವಿದೆ.ಮತದಾನದ ದಿನ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಮೆಟ್ರೋ ಈ ಸೌಲಭ್ಯ ಕಲ್ಪಿಸಿದೆ ಎಂದು BMRCL  ಮಾಹಿತಿ ನೀಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments