ಸೆಪ್ಟಂಬರ್ 1ರಿಂದ ಮೆಟ್ರೋ ಸೇವೆ ಆರಂಭ

Webdunia
ಮಂಗಳವಾರ, 25 ಆಗಸ್ಟ್ 2020 (10:43 IST)
ಬೆಂಗಳೂರು : ಕೊರೊನಾ ಭೀತಿ  ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ  ಮೆಟ್ರೋ ಸೇವೆಯನ್ನು ಸೆಪ್ಟಂಬರ್ 1ರಿಂದ ಆರಂಭಿಸಲಾಗುವುದು.

ಲಾಕ್ ಡೌನ್ ನಿಂದ ಮೆಟ್ರೋ ನಷ್ಟ ಅನುಭವಿಸಿದೆ. ಆದಕಾರಣ 5 ತಿಂಗಳ ಬಳಿಕಮೆಟ್ರೋವನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ.  ಪ್ರಯಾಣಿಕರ ಸುರಕ್ಷಿತ ಸಂಚಾರಕ್ಕೆ BMRCL ಸಿದ್ಧತೆ ನಡೆಸಿದೆ.  ಪ್ರತಿ ಕೋಚ್ ನಲ್ಲಿ 60 ಪ್ರಯಾಣಿಕರಿಗೆ ಅವಕಾಶ ನೀಡಲಾಗುವುದು. ಪ್ರತಿ ಪ್ರಯಾಣಿಕರು ಮಾಸ್ಕ್ ಮತ್ತು ತಪಾಸಣೆ ನಡೆಸುವುದು ಕಡ್ಡಾಯಗೊಳಿಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವವರಿಗೆ ಕತಾರ್ ನಿಂದ ಫುಡ್ ಆರ್ಡರ್: ಡೆಲಿವರಿ ಬಾಯ್ ಹೇಳಿದ್ದೇನು Video

ಬಿಜೆಪಿಯೇ ಗೂಂಡಾಗಳನ್ನು ಕಳುಹಿಸಿ ವಿದ್ಯಾರ್ಥಿಗಳ ಮೇಲೆ ಕಲ್ಲು ಬಿಸಾಕಿದ್ದಾರೆ: ಅಭಿಜಿತ್ ದೀಪ್ಕೆ ಆರೋಪ

ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೆ: ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್

ಮುಂದಿನ ಸುದ್ದಿ
Show comments