ನೇರಳ ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Webdunia
ಭಾನುವಾರ, 27 ಆಗಸ್ಟ್ 2023 (16:48 IST)
ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ಹಾಗೂ ಕಂಗೇರಿಯಿಂದ ಚೆಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ವಿಸ್ತರಣೆ ಮಾರ್ಗಗಳ ಹಿನ್ನಲೆ ಮೆಟ್ರೋ ಸೇವೆಯಲ್ಲಿ ನಾಳೆ ವ್ಯತ್ಯಯ ಉಂಟಾಗಲಿದೆ.ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳಲೂ ಹೆಚ್ಚಿನ ಸಮಯದ ಅಗತ್ಯವಿರುತ್ತದೆ.ಈ ನಿಟ್ಟಿನಲ್ಲಿ ರೈಲು ಸೇವೆಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು BMRCL ತಿಳಿಸಿದೆ.
ಮಧ್ಯಾಹ್ನ 1.00 ಗಂಟೆಯವರೆಗೆ ಈ ಮಾರ್ಗಗಳಲ್ಲಿ ರೈಲು ಸೇವೆಗಳು ಲಭ್ಯವಿರುವುದಿಲ್ಲ .
 
.1.ಮೈಸೂರು ರಸ್ತೆ ಮತ್ತು ಕೆಂಗೇರಿ ಮೆಟ್ರೋ ಸೇವೆ ವ್ಯತ್ಯಯವಾಗಲಿದೆ.
 
2. ಬೈಯಪ್ಪನಹಳ್ಳಿ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ
 
3. ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ಮೆಟ್ರೋ ಸಾಚಾರದಲ್ಲಿ ವ್ಯತ್ಯಯವಾಗಲಿದೆ
 
ಬೆಳಿಗ್ಗೆ 7.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಸಂಚಾರ ವ್ಯತ್ಯಯವಾಗಲಿದೆ.ಎಂದಿನಂತೆ ಮಧ್ಯಾಹ್ನ 1:00 ಯಿಂದ ರಾತ್ರಿ 11:00 ಗಂಟೆಯವರೆಗೂ ಮೆಟ್ರೋ ಸಂಚಾರ ಆರಂಭವಿರುತ್ತೆ .ಮೆಟ್ರೋ ಸಂಚಾರ ವ್ಯತೆಯದಿಂದ ಸಹಕರಿಸುವಂತೆ ಪ್ರಯಾಣಿಕರಲ್ಲಿ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments