Select Your Language

Notifications

webdunia
webdunia
webdunia
webdunia

ಮೆಟ್ರೋ ನಿಲ್ದಾಣಕ್ಕೆ ಬಸವಣ್ಣನ ಹೆಸರು ಇಡುವಂತೆ ವೀರಶೈವ ಲಿಂಗಾಯತ ಸಮುದಾಯದ ಒತ್ತಾಯ

ಮೆಟ್ರೋ ನಿಲ್ದಾಣಕ್ಕೆ ಬಸವಣ್ಣನ ಹೆಸರು ಇಡುವಂತೆ ವೀರಶೈವ  ಲಿಂಗಾಯತ ಸಮುದಾಯದ ಒತ್ತಾಯ
bangalore , ಭಾನುವಾರ, 26 ಮಾರ್ಚ್ 2023 (17:02 IST)
ಮೆಟ್ರೋ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರರ ಹೆಸರಿಡಬೇಕೆಂಬ ಕೂಗು ಮತ್ತೆ ಕೇಳಿ ಬಂದಿದೆ. ಬೆಂಗಳೂರಿನ ಪ್ರಮುಖ ಸ್ಥಳ, ನಿಲ್ದಾಣಗಳಿಗೆ ಈಗಾಗಲೇ ಪ್ರಸಿದ್ದ ಹೆಸರುಗಳ ನಾಮಕರಣ ಮಾಡಲಾಗಿದೆ. ಇದೀಗ ಮೆಟ್ರೋ ನಿಲ್ದಾಣಕ್ಕೆ ಬಸವಣ್ಣನವರ ಹೆಸರಿಡಬೇಕೆಂದು ಒತ್ತಾಯ ಬಂದಿದೆ. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಸದಸ್ಯರು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಶುಕ್ರವಾರ ನಡೆಯುವ ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿನ್ನ,ಬೆಳ್ಳಿಯ ದರದಲ್ಲಿ ಬಾರೀ ಏರಿಳಿತ-ಅಮೇರಿಕ ಬ್ಯಾಂಕ್ ಗಳ ದಿವಾಳಿತನದಿಂದ ಎಫೆಕ್ಟ್,,!