Select Your Language

Notifications

webdunia
webdunia
webdunia
webdunia

15 ನಿಮಿಷಕ್ಕೊಮ್ಮೆ ಮೆಟ್ರೋ ರೈಲು.!

15 ನಿಮಿಷಕ್ಕೊಮ್ಮೆ ಮೆಟ್ರೋ ರೈಲು.!
bangalore , ಭಾನುವಾರ, 7 ಆಗಸ್ಟ್ 2022 (18:38 IST)
ಪ್ರತಿದಿನ ಮುಂಜಾನೆ ಹಾಗೂ ರಾತ್ರಿ 15 ನಿಮಿಷಕ್ಕೊಮ್ಮೆ ಮೆಟ್ರೊ ರೈಲು ಸಂಚಾರವಾಗುತ್ತೆ. ಪ್ರಯಾಣಿಕರ ಅನುಕೂಲಕ್ಕೆ ಬೆಳಗ್ಗೆ, ರಾತ್ರಿ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ ತರಲಾಗಿದೆ. ಬೆಳಿಗ್ಗೆ 5 ಗಂಟೆಯಿಂದ 6 ರವರೆಗೆ ಹಾಗೂ ರಾತ್ರಿ‌ 10 ರಿಂದ 11 ಗಂಟೆವರೆಗೆ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚಾರವಾಗಲಿದೆ. ಇದುವರೆಗೂ ಪ್ರತಿ 20 ನಿಮಿಷಕ್ಕೊಂದು ನೇರಳೆ ಹಾಗೂ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚರಿಸುತ್ತಿತ್ತು.ಇದರಿಂದ ಬೆಳಿಗ್ಗೆ, ರಾತ್ರಿ ಓಡಾಡೋ ಪ್ರಯಾಣಿಕರಿಕರಿಗೆ ತೊಂದರೆಯಾಗಿತ್ತು. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ 15 ನಿಮಿಷಗಳ ಮಧ್ಯಂತರದಲ್ಲಿ ಮೆಟ್ರೋ ರೈಲು ಸಂಚಾರವಾಗಲಿದೆ ಎಂದು ಬೆಂಗಳೂರು ಮೆಟ್ರೋ ನಿಗಮ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈದ್ಗಾ ಮೈದಾನ ಕಂದಾಯ ಇಲಾಖೆ ಸುಪರ್ದಿಗೆ,..!