Select Your Language

Notifications

webdunia
webdunia
webdunia
webdunia

ಭರದಿಂದ ಸಾಗುತ್ತಿರುವ ಮೆಟ್ರೋ ಕಾಮಗಾರಿ

Metro work is going on in full swing
bangalore , ಶನಿವಾರ, 31 ಡಿಸೆಂಬರ್ 2022 (20:32 IST)
ಮೆಟ್ರೋ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಪ್ರಮುಖವಾಗಿ ಸಿಲ್ಕ್‌ಬೋರ್ಡ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೆಟ್ರೋ ಮಾರ್ಗದ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ದೊರೆತದ್ದು, ಇದು ಪೂರ್ಣಗೊಳ್ಳಲು ಮೂರು ವರ್ಷಗಳು ಬೇಕು.ವಿಮಾನ ನಿಲ್ದಾಣ ನಡುವಿನ ಮೆಟ್ರೋ ಮಾರ್ಗದ ಕಾಮಗಾರಿ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಸಿಲ್ಕ್‌ಬೋರ್ಡ್‌ನಿಂದ ಕೆ. ಆರ್‌. ಪುರಂ ವರಗೆ, ಎರಡನೇ ಹಂತದಲ್ಲಿ ಕೆ. ಆರ್‌. ಪುರಂನಿಂದ ವಿಮಾನ ನಿಲ್ದಾಣದವರೆಗೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

42 ಐಎಎಸ್ ಅಧಿಕಾರಿಗಳ ವರ್ಗಾವಣೆ