ಬೃಹತ್ ತಿರಂಗಾ ರ್ಯಾಲಿಗೆ ಮಹಾನಗರ ಸಜ್ಜು

Webdunia
ಸೋಮವಾರ, 13 ಆಗಸ್ಟ್ 2018 (19:37 IST)
ರಾಜ್ಯದ ಮಹಾನಗರದಲ್ಲಿ 1500 ಅಡಿ ಉದ್ದ ಹಾಗೂ 9 ಅಡಿ ಅಗಲದ ಬೃಹತ್ ಗಾತ್ರದ ರಾಷ್ಟ್ರಧ್ವಜ ರ್ಯಾಲಿಗೆ ಕ್ಷಣಗಣನೆ ಆರಂಭಗೊಂಡಿದೆ.
ದಾವಣಗೆರೆಯಲ್ಲಿ ಸ್ವಾಂತತ್ರ್ಯದಿನಾಚರಣೆ ಅಂಗವಾಗಿ ಆ. 15ರಂದು 1500 ಅಡಿ ಉದ್ದ ಹಾಗೂ 9 ಅಡಿ ಅಗಲದ ಬೃಹತ್ ಗಾತ್ರದ ರಾಷ್ಟ್ರಧ್ವಜ ರ್ಯಾಲಿ ನಡೆಯಲಿದೆ. ಹೀಗಂತ ವಾಸವಿ ಯುವಜನ ಸಂಘದ ಅಧ್ಯಕ್ಷ ಆರ್.ಎನ್.ಅಜಿತ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಪ್ರಥಮ ಬಾರಿಗೆ ಬೃಹತ್ ತಿರಂಗ ರ್ಯಾಲಿ ನಡೆಯುತ್ತಿದೆ. ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಜಿಲ್ಲಾ ಕ್ರೀಡಾಂಗಣದಲ್ಲಿ ರ್ಯಾಲಿಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ನಗರದ ಪ್ರಮುಖ ಬೀದಿಗಳಲ್ಲಿ ತಿರಂಗ ರ್ಯಾಲಿ ಆಕರ್ಷಕವಾಗಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments