ಸೆಕ್ಯೂರಿಟಿ ಗಾರ್ಡ್, ಆತನ ಪತ್ನಿ ಮೇಲೆ ಹಲ್ಲೆ ಮಾಡಿದ ಮೇಯರ್…?

Webdunia
ಶನಿವಾರ, 28 ಅಕ್ಟೋಬರ್ 2017 (12:37 IST)
ಮಂಗಳೂರು: ಕರಾಟೆ ಚಾಂಪಿಯನ್ ಮಂಗಳೂರು ಮೇಯರ್ ಕವಿತಾ ಸನಿಲ್ ತಾವು ನೆಲೆಸಿರುವ
ಅಪಾರ್ಟ್ ಮೆಂಟ್ ನ ಕಾವಲುಗಾರ ಹಾಗೂ ಆತನ ಪತ್ನಿ ಹಾಗೂ‌ ಮಗುವಿನ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ಧದಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ದೀಪಾವಳಿ ಸಂದರ್ಭದಲ್ಲಿ ತಮ್ಮ ಮಗಳ ಮಾತು ಕೇಳಿ ಮೇಯರ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮೇಯರ್ ಕವಿತಾ ಸನಿಲ್ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿಜೈನಲ್ಲಿರುವ ಸಾಗರ್ಸ್ ಪಾಲುಮಾರ್ ರೆಸಿಡೆನ್ಸಿಯಲ್ಲಿ ವಾಸಿಸುತ್ತಿರುವ ಮೇಯರ್, ಮಗಳ‌ ಮಾತು ಕೇಳಿ ಅಲ್ಲಿನ ಸೆಕ್ಯೂರಿಟಿ ಗಾರ್ಡ್ ಪುಂಡಲೀಕ, ಪತ್ನಿ ಕಮಲಾ ಕೆನ್ನೆಗೆ ಬಲವಾಗಿ ಹೊಡೆದಿದ್ದು, ಬಾಯಿ ಹಾಗೂ‌‌ ಕಿವಿಯಲ್ಲಿ ರಕ್ತ ಸೋರುತ್ತಿದೆ ಎಂದು ದೂರಿನಲ್ಲಿ‌ ಕಮಲಾ ತಿಳಿಸಿದ್ದಾರೆ. ಕೈಯಲ್ಲಿದ್ದ ಮಗುವನ್ನೂ ಎಸೆದಿರುವುದಾಗಿ  ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೀಗ ಕಮಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೊಳಪಡಿಸಲಾಗಿದೆ. ಹಲ್ಲೆಗೆ ಸಂಬಂಧಪಟ್ಟ ವೀಡಿಯೊ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಮುಂದಿನ ಸುದ್ದಿ
Show comments