Webdunia - Bharat's app for daily news and videos

Install App

ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಲಘು ಹೃದಯಾಘಾತ

Webdunia
ಭಾನುವಾರ, 20 ಅಕ್ಟೋಬರ್ 2019 (13:38 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಲಘು ಹೃದಯಾಘಾತ ಸಂಭವಿಸಿದೆ ಎಂಬುದಾಗಿ ತಿಳಿದುಬಂದಿದೆ.




ಶನಿವಾರ ಬೆಳಿಗ್ಗೆ 10 ಗಂಟೆಗೆ ಶಾಸಕರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದು ವೈದ್ಯರು ಸೂಕ್ತ ಚಿಕಿತ್ಸೆ  ನೀಡಿದ್ದಾರೆ.


ಸದ್ಯ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವೈದ್ಯರು ಸ್ಟೆಂಟ್ ಅಳವಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments