ಸರಕಾರಿ ಬಸ್ ನಲ್ಲಿ ಲಕ್ಷಾಂತರ ಹಣ ವಶ

Webdunia
ಶನಿವಾರ, 27 ಅಕ್ಟೋಬರ್ 2018 (15:58 IST)
ದಾಖಲೆ ಇಲ್ಲದೇ ksrtc ಬಸ್ ನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಸಾರಿಗೆ ಇಲಾಖೆ ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
11  ಲಕ್ಷ ರೂ.ಗಳನ್ನು ಮರಿಯಮ್ಮನಹಳ್ಳಿ ಚೆಕ್ ಪೋಸ್ಟ್  ಬಳಿ ವಶಪಡಿಸಿಕೊಳ್ಳಲಾಗಿದೆ.
 ವಶಪಡಿಸಿಕೊಂಡು ಎಫ್ಐಆರ್ ದಾಖಲಿಸಿ ಹಣ ಖಜಾನೆಯಲ್ಲಿಡಲಾಗಿದೆ.  

ಈ ದಾಳಿಯ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಝಹೀರ್ ಅಬ್ಬಾಸ್, ತಾಲ್ಲೂಕು ನೋಡಲ್ ಅಧಿಕಾರಿ ರಾಜಪ್ಪ, ತಹಸೀಲ್ದಾರ್ ರೆಹಮಾನ ಪಾಷಾ  ಹಾಗೂ ಎಂಸಿಸಿ ನೋಡಲ್ ಅಧಿಕಾರಿ ವಿಶ್ವನಾಥ್ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಎಸ್ಎಸ್ಟಿ ತಂಡದವರು ಇದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷವನ್ನೇ ಮುಗಿಸಿಬಿಡ್ತೀನಿ ಹುಷಾರ್ ಎಂದ ಕೆಎನ್ ರಾಜಣ್ಣ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಿಗೆ ಮಾತ್ರ ಮಳೆಯ ಸೂಚನೆ

ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌: ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

ಗುಮ್ಮಾಟಾಕಾರದ ಅಂಗನವಾಡಿ ನೋಟಕ್ಕೆ ಫಿದಾ ಆದ ಸಚಿವ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments