ಏರೋ ಇಂಡಿಯಾ ಪ್ರದರ್ಶನಕ್ಕೆ ಲಕ್ಷಾಂತರ ಜನ ಆಗಮಿಸುವ ನಿರೀಕ್ಷೆ

Webdunia
ಗುರುವಾರ, 16 ಫೆಬ್ರವರಿ 2023 (14:16 IST)
ಏರೋ ಇಂಡಿಯಾ ಪ್ರದರ್ಶನ ವೀಕ್ಷಿಸಲು ಇಂದು ಮತ್ತು ನಾಳೆ  ಜನಸಾಗರದ ನಿರೀಕ್ಷೆ ಇದೆ.ಈ ಹಿನ್ನೆಲೆಯಲ್ಲಿ ರಸ್ತೆ ಬಳಕೆದಾರರಿಗೆ ಪರ್ಯಾಯ ರಸ್ತೆ ಬಳಸುವ ಸೂಚನೆ ನೀಡಲಾಗಿದೆ.ಬಳ್ಳಾರಿ ರಸ್ತೆಯನ್ನು ಬಳಸದೇ ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾಗೂ ಆ ಮಾರ್ಗದಿಂದ ಬೆಂಗಳೂರು ನಗರಕ್ಕೆ ಆಗಮಿಸುವ ವಾಹನಗಳಿಗೆ ಬದಲಿ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.
 
ಹೆಣ್ಣೂರು-ಬಾಗಲೂರು ರಸ್ತೆಯನ್ನು ಬಳಸುವಂತೆ ಮನವಿ ಮಾಡಿಕೊಂಡಿದ್ದು,ಏರೋ ಇಂಡಿಯಾ ಪ್ರದರ್ಶನಕ್ಕೆ ಆಗಮಿಸುವ ಸಾರ್ವಜನಿಕರ ವಾಹನ ನಿಲುಗಡೆಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನಜಿ.ಕೆ.ವಿ.ಕೆ ಆವರಣದಲ್ಲಿ ಹಾಗೂ ಜಕ್ಕೂರು ಆವರಣದಲ್ಲಿ ವಾಹನಗಳಿಗೆ ಅವಕಾಶ ಮಾಡಲಾಗಿದೆ.ಪಾರ್ಕಿಂಗ್ ಸ್ಥಳದಿಂದ ಬಿ.ಎಂ.ಟಿ.ಸಿಯ ಶಟಲ್ ಬಸ್ ಮೂಲಕ ಏರೋ ಷೋ ಪ್ರದರ್ಶನ ಸ್ಥಳಕ್ಕೆ ಬರಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments