Webdunia - Bharat's app for daily news and videos

Install App

ಲಕ್ಷಾಂತರ ಮೌಲ್ಯದ ರಕ್ತಚಂದನ ವಶಕ್ಕೆ

Webdunia
ಬುಧವಾರ, 2 ಜನವರಿ 2019 (15:59 IST)
ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರಕ್ತಚಂದನವನ್ನು ತೂಕ ಮಾಡುವಾಗ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.  
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಲಯ ಅರಣ್ಯಾದಿಕಾರಿಗಳಿಂದ ಮಿಂಚಿನ ಕಾರ್ಯಾಚರಣೆ ನಡೆದಿದೆ.

ಆರು ಲಕ್ಷ ರೂಪಾಯಿ ಬೆಲೆಬಾಳುವ 196  ಕೆ.ಜಿ.  ತೂಕದ ಒಂಭತ್ತು ರಕ್ತಚಂದನ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಮೇರೆಗೆ ಗೊಣಕನಹಳ್ಳಿ ಗೇಟ್ ಸಮೀಪದ ನೀಲಿಗಿರಿ ತೋಪಿನಲ್ಲಿ ತೂಕಮಾಡುವಾಗ ದಾಳಿ ನಡೆಸಿದ ಅಧಿಕಾರಿಗಳು ರಕ್ತ ಚಂದನ ವಶಕ್ಕೆ ಪಡೆದುಕೊಂಡರು.

ಅರಣ್ಯ ಇಲಾಖೆಯ ವಾಹನವನ್ನು ಕಂಡು ಆರೋಪಿಗಳು ಪರಾರಿಯಾದರು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments