ಬಳ್ಳಾರಿಯಲ್ಲಿ ಮತ್ತೆ ತಲೆ ಎತ್ತಿದ ಮೈನಿಂಗ್ ಮಾಫಿಯಾ

Webdunia
ಶುಕ್ರವಾರ, 27 ಏಪ್ರಿಲ್ 2018 (17:20 IST)
ಹುಬ್ಬಳ್ಳಿ: ಬಳ್ಳಾರಿಯಲ್ಲಿ  ಮೈನಿಂಗ್ ಮಾಫಿಯಾ ಮತ್ತೆ ತಲೆ ಎತ್ತಿದೆ.ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಅನೇಕ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಸಾಮಾಜಿಕ ಹೋರಾಟಗಾರ ಎಸ್‌.ಆರ್.ಹಿರೇಮಠ ಹೇಳಿದ್ದಾರೆ. 
ಶೆಟ್ಟರ್ ಅವರ ಮೇಲೆ ಐಟಿ ವ ಅಧಿಕಾರಿಗಳು ದಾಳಿ ಮಾಡಿ, ಅವರ ಆಸ್ತಿಯನ್ನ  ಪರಿಶೀಲಿಸಬೇಕು. ಭ್ರಷ್ಟ ಅಧಿಕಾರಿಗಳು ಜನರನ್ನು  ಭ್ರಷ್ಟರನ್ನಾಗಿ ಮಾಡುತ್ತಿದ್ದಾರೆ.ಈ ಮೂರು ಪಕ್ಷಗಳು ಮಹಾ ಬ್ರಷ್ಟ ಹಾಗೂ ಬೇಜವಾಬ್ದಾರಿ ಪಕ್ಷಗಳಾಗಿವೆ. ಈ ಮೂರು ಪಕ್ಷಗಳಿಂದ ರಾಜ್ಯದ ಜನತೆಗೆ ಮಹಾ ದ್ರೋಹವಾಗಿದೆ ಎಂದು ದೂರಿದ್ದಾರೆ. 
 
ಶ್ರೀ ರಾಮುಲು ಆಸ್ತಿ ಅಕ್ರಮ ಆಸ್ತಿ ಆಗಿದೆ, ಅವರು ಅದನ್ನ ಬೆವರು ಹರಿಸಿ ಸಂಪಾದಿಸಿದ ಆಸ್ತಿಯಲ್ಲ.ಈ ರಾಜ್ಯವನ್ನು ಸ್ವಚ್ಛಗೊಳಿಸುವ ಅಧಿಕಾರ ನಮ್ಮ ಜನ್ರಲ್ಲೆ ಇದೆ, ಅದನ್ನು ನಾವು ಮಾಡಬೇಕು.ಹಗಲು ದರೋಡೆಯನ್ನು ತ್ರಿಮೂರ್ತಿ ಪಕ್ಷಗಳು ಮಾಡುತ್ತಿವೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಎಸ್‌ಎ, ಇರಾನ್ ಶಾಂತಿ ಮಾತುಕತೆ ದಿಡೀರ್ ರದ್ದು

ಮೇಕೆದಾಟುವಿಗಾಗಿ ಕರ್ನಾಟಕ ವಿರುದ್ಧ ಪಕ್ಷಬೇಧ ಮರೆತು ಒಂದಾದ ತಮಿಳುನಾಡು: ಕರ್ನಾಟಕದಲ್ಲಿ ಮಾತ್ರ....

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಮುಂದಿನ ಸುದ್ದಿ
Show comments