ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ- ಸಚಿವ ಅನಂತ್ ಕುಮಾರ್ ಹೆಗಡೆ ಟೀಕೆ

Webdunia
ಗುರುವಾರ, 3 ಜನವರಿ 2019 (11:28 IST)
ಬೆಂಗಳೂರು : ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು,’ ಕೇರಳ ಸಿಎಂ ಅಹಂಕಾರದಿಂದ ವರ್ತಿಸುತ್ತಿರುವುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ. ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಬ್ದಾರಿ. ಜನ ಸಾಮಾನ್ಯರ ನಂಬಿಕೆಯನ್ನು ನೋಯಿಸದೇ ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎನ್ನುವುನ್ನು ನೋಡಬೇಕುಎಂದು ಹೇಳಿದ್ದಾರೆ.

 

‘ಆದರೆ ಕೇರಳ ಸರ್ಕಾರ ಈ ಪ್ರಕರಣವನ್ನು ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಇದು ಹಿಂದೂ ಜನರ ಮೇಲೆ ಹಾಡಹಗಲೇ ನಡೆಸಿದ ಅತ್ಯಾಚಾರ’ ಎಂದು ಕೇರಳ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments