Webdunia - Bharat's app for daily news and videos

Install App

ಕೇಂದ್ರ ಸಚಿವ ಅನಂತಕುಮಾರ ನಿಧನಕ್ಕೆ ಮಾಜಿ ಸಚಿವ ಕಂಬನಿ

Webdunia
ಸೋಮವಾರ, 12 ನವೆಂಬರ್ 2018 (15:25 IST)
ರಾಜ್ಯದಲ್ಲಿ ಬಿಜೆಪಿ ಬೆಳೆಯಲು ಕೇಂದ್ರ ಸಚಿವ ಅನಂತಕುಮಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಎರಡು ಕಣ್ಣುಗಳಿದ್ದಂತೆ. ಈಗ ಬಿಜೆಪಿ ಬೆಳೆಸಿದ ಒಂದು ಕಣ್ಣು ಕಳೆದುಕೊಂಡಿದ್ದು ದೊಡ್ಡ ಆಘಾತವಾಗಿದೆ ಎಂದು ಮಾಜಿ ಸಚಿವ ಕಂಬನಿ ಮಿಡಿದಿದ್ದಾರೆ.

ಯಾದಗಿರಿಯಲ್ಲಿ‌ ಮಾಜಿ ಸಚಿವ ಹಾಗೂ ಶಾಸಕ ರಾಜುಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ರಾಜುಗೌಡ ಮಾತನಾಡಿ, ಕೇಂದ್ರ ಸಚಿವ ಅನಂತಕುಮಾರ ಅವರ ಅಗಲಿಕೆಯು ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ. ಅನಂತಕುಮಾರ ಅವರು ಅವರು ಒಳ್ಳೆ ನೇತಾರರು.

ಕರ್ನಾಟಕ ಅಭಿವೃದ್ಧಿಯ ಒಳ್ಳೆಯ ಕನಸುಗಾರರಾಗಿ ಅಭಿವೃದ್ಧಿ ಮಾಡಿದ್ದಾರೆ. ಯುವಕರಿಗೆ ಸದಾ ಪ್ರೋತ್ಸಾಹಿಸಿ ಹುರಿದುಂಬಿಸುತ್ತಿದ್ದರು. ಅವರ ನಿಧನ ಹಿನ್ನೆಲೆ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ರಾಜುಗೌಡ ಪ್ರಾರ್ಥಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments