Webdunia - Bharat's app for daily news and videos

Install App

ಐಎಎಸ್ ಅಧಿಕಾರಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಚಿವ ಆಂಜನೇಯ

Webdunia
ಸೋಮವಾರ, 10 ಅಕ್ಟೋಬರ್ 2016 (19:12 IST)
ಹಿರಿಯ ಐಎಎಸ್ ಅಧಿಕಾರಿ ಆದಿತ್ಯ ಬಿಸ್ವಾಸ್ ಓರ್ವ ಸರ್ವಾಧಿಕಾರಿ, ಅವನು ಚಿತ್ರದುರ್ಗಕ್ಕೆ ಬಂದರೆ ಜನ ಅಟ್ಟಾಡಿಸಿಕೊಂಡು ಹೊಡೆದು ಚೀಮಾರಿ ಹಾಕುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
 
ಮುರುಘಾಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದ ಚಿಂತನ ಮಂಥನಾ ಕಾರ್ಯಕ್ರಮದಲ್ಲಿ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಪ್ರಸ್ತುತ ಪ್ರಾದೇಶಿಕ ಆಯುಕ್ತರಾಗಿರುವ ಆದಿತ್ಯ ಬಿಸ್ವಾಸ್ ಅವರಿಂದ ಉತ್ತಮ ಕೆಲಸ ನಡೆದಿದೆ ಎಂದು ತಮ್ಮ ಭಾಷಣದಲ್ಲಿ ಹೊಗಳಿದ್ದರು. 
 
ಶ್ರೀಗಳ ಭಾಷಣದ ಬಳಿಕ ಮಾತನಾಡಿದ ಸಚಿವ ಆಂಜನೇಯ, ಹಿರಿಯ ಐಎಎಸ್ ಅಧಿಕಾರಿ ಆದಿತ್ಯ ಬಿಸ್ವಾಸ್ ನೀವು ಹೇಳಿದಷ್ಟು ಒಳ್ಳೆಯ ಅಧಿಕಾರಿಯಲ್ಲ. ಚಿತ್ರದುರ್ಗದ ನೂತನ ನಗರಸಭೆ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಒಬ್ಬ ಜಿಲ್ಲಾಧಿಕಾರಿ ಮಾಡಿದ ಎಡವಟ್ಟಿನಿಂದ ಆಡಳಿತ ಒಂದು ಕಡೆ ಮಾಡಿದರೆ ಸಭೆ ಮತ್ತೊಂದು ಕಡೆ ಮಾಡಬೇಕಾಗುತ್ತದೆ. ಕಟ್ಟಡದಲ್ಲಿ ಸರಿಯಾದ ಮೂಲಸೌಕರ್ಯವಿಲ್ಲ. ಆದಿತ್ಯ ಬಿಸ್ವಾಸ್ ಓರ್ವ ಸರ್ವಾಧಿಕಾರಿ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ವಾಗ್ದಾಳಿ ನಡೆಸಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಉನ್ನತ ಮಟ್ಟದ ಸಭೆ ನಡೆಸಿ, ಮುಂದಿನ ಹೆಜ್ಜೆ ಬಗ್ಗೆ ಚರ್ಚಿಸಿದ ಮೋದಿ

Operation Sindoor: ದೇಶದ ಸೈನಿಕರಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ: ಜಮೀರ್ ಅಹ್ಮದ್‌

India Pakistan: ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿದ್ದ ಪಾಕಿಸ್ತಾನ

Operation Sindoor ಮೂಲಕ ಹಳೆಯ ಸೇಡು ತೀರಿಸಿಕೊಂಡ ಅಜಿತ್ ದೋವಲ್

Operation Sindoor: ಗಡಿಯಲ್ಲಿ ಉದ್ವಿಗ್ನತೆ, ಪಂಜಾಬ್‌ನ ಆರು ಜಿಲ್ಲೆಗಳಲ್ಲಿ11ರವರೆಗೆ ಶಾಲೆಗಳಿಗೆ ರಜೆ

ಮುಂದಿನ ಸುದ್ದಿ
Show comments