Webdunia - Bharat's app for daily news and videos

Install App

ವಸತಿ ಶಾಲೆ ಖಾಲಿ, ಖಾಲಿ, ಸಚಿವ ಆಂಜನೇಯ ಬರುತ್ತಿರೋದು ಏಕೆ?

Webdunia
ಶುಕ್ರವಾರ, 22 ಆಗಸ್ಟ್ 2014 (12:30 IST)
ಅಲಮೇಲದ ರಾಣಿ ಚೆನ್ನಮ್ಮ  ವಸತಿ ಶಾಲೆಯಲ್ಲಿನ ಎಲ್ಲ ಮಕ್ಕಳು ಖಾಲಿ ಮಾಡಿಕೊಂಡು ಮನೆಗೆ ತೆರಳಿದ್ದಾರೆ. ಆದರೆ ವಸತಿ ಶಾಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆಂಜನೇಯ ಅಲ್ಲಿಗೆ ಭೇಟಿ ನೀಡಲಿದ್ದಾರೆ. ವಸತಿ ಶಾಲೆಯಲ್ಲಿ ಭೀಭತ್ಸ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದ ಸುದ್ದಿ ಬೆಳಕಿಗೆ ಬಂದ ಮೇಲೆ ಭಯಭೀತರಾದ ಪೋಷಕರು ತಮ್ಮ ಮಕ್ಕಳನ್ನು ವಸತಿ ಶಾಲೆಯಿಂದ ಖಾಲಿ ಮಾಡಿಸಿ ಮನೆಗೆ ಕರೆದುಕೊಂಡು ಹೋಗಿದ್ದಾರೆ.

ಹೀಗಾಗಿ ವಸತಿ ಶಾಲೆ ಖಾಲಿ, ಖಾಲಿಯಾಗಿದೆ.  ಆದರೆ ಆಂಜನೇಯ ಮಕ್ಕಳಿಲ್ಲದ ವಸತಿ ಶಾಲೆಗೆ ಯಾವ ಉದ್ದೇಶಕ್ಕಾಗಿ ಬರುತ್ತಾರೆ ಎಂದು ಸಚಿವರ ಭೇಟಿಗೆ ಗ್ರಾಮಸ್ಥರು ವಿರೋಧಿಸಿದ್ದಾರೆ. ನಿನ್ನೆ ಅಲಮೇಲ ಪಟ್ಟಣದ ಬಂದ್‌ಗೆ ಕರೆ ನೀಡಲಾಗಿತ್ತು.

ನಿನ್ನೆ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಭೇಟಿ ನೀಡಿ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದರು. ಸುಮಾರು 250 ರಷ್ಟು ವಿದ್ಯಾರ್ಥಿನಿಯರು ಹಾಸ್ಟೆಲ್‌ನಲ್ಲಿದ್ದರು. ಆದರೆ ಲೈಂಗಿಕ ದೌರ್ಜನ್ಯದ ಘಟನೆಯಿಂದ ಎಲ್ಲಾ ವಿದ್ಯಾರ್ಥಿನಿಯರು ಹಾಸ್ಟೆಲ್ ಖಾಲಿ ಮಾಡಿದ್ದು ಬಿಕೋ ಎನ್ನುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ