Daily Horoscope

ಒಂದು ವಾರ ಕ್ವಾರಂಟೈನ್ ಆದ ಸಚಿವ ಬಿ.ಸಿ.ಪಾಟೀಲ್

Webdunia
ಸೋಮವಾರ, 13 ಜುಲೈ 2020 (09:39 IST)
ಬೆಂಗಳೂರು : ಕೊರೊನಾ ಎಫೆಕ್ಟ್ ಈಗ ರಾಜಕೀಯ ನಾಯಕರಿಗೂ ತಗುಲಿದ್ದು, ಈಗಾಗಲೇ ಕೆಲವು ನಾಯಕರು ಕ್ವಾರಂಟೈನ್ ಆಗಿದ್ದಾರೆ. ಅದೇರೀತಿ ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.

ಸಚಿವ ಬಿ.ಸಿ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು ಹಾಗೂ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್  ಆಗಿದ್ದಾರೆ ಎಂಬುದಾಗಿ ಸ್ವತಃ ಸಚಿವ ಬಿ.ಸಿ.ಪಾಟೀಲ್ ಅವರೇ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ನನ್ನ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಅವರ ಜೊತೆ ಸಂಪರ್ಕದಲ್ಲಿದ್ದ ನಾನು ಮತ್ತು ನನ್ನ ಕುಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments