Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮಾದಕವಸ್ತು ಜಾಲಕ್ಕೆ ಬ್ರೇಕ್ ಹಾಕಲು ಸೂಚನೆ- ಸಚಿವ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಮಾದಕವಸ್ತು ಜಾಲಕ್ಕೆ ಬ್ರೇಕ್ ಹಾಕಲು ಸೂಚನೆ- ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು , ಬುಧವಾರ, 29 ಜುಲೈ 2020 (11:35 IST)
Normal 0 false false false EN-US X-NONE X-NONE

ಬೆಂಗಳೂರು : ಮಾದಕ ವಸ್ತು ಇಡೀ ಸಮಾಜಕ್ಕೆ ಮಾರಕವಾಗಿದೆ ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಮಾದಕವಸ್ತು ಜಾಲಕ್ಕೆ ಬ್ರೇಕ್ ಹಾಕಲು ಸೂಚನೆ ನೀಡಲಾಗಿದೆ. ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ರಾಜ್ಯದ ಪ್ರಮುಖ ನಗರಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ. ಈ ವರ್ಷ ಜೂನ್ ಅಂತ್ಯದ ವೇಳೆಗೆ 533 ಕೇಸ್ ದಾಖಲಾಗಿದೆ. 14 ವಿದೇಶಿಯರು ಸೇರಿ 799 ಆರೋಪಿಗಳ ಬಂಧನವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ರಾಫೆಲ್ ಯುದ್ಧವಿಮಾನದ ಸೀಟ್ ನಲ್ಲಿದೆ ಆ ರಹಸ್ಯ!