ರಾಜ್ಯದಲ್ಲಿ ಮಾದಕವಸ್ತು ಜಾಲಕ್ಕೆ ಬ್ರೇಕ್ ಹಾಕಲು ಸೂಚನೆ- ಸಚಿವ ಬಸವರಾಜ ಬೊಮ್ಮಾಯಿ

Webdunia
ಬುಧವಾರ, 29 ಜುಲೈ 2020 (11:35 IST)
Normal 0 false false false EN-US X-NONE X-NONE

ಬೆಂಗಳೂರು : ಮಾದಕ ವಸ್ತು ಇಡೀ ಸಮಾಜಕ್ಕೆ ಮಾರಕವಾಗಿದೆ ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಮಾದಕವಸ್ತು ಜಾಲಕ್ಕೆ ಬ್ರೇಕ್ ಹಾಕಲು ಸೂಚನೆ ನೀಡಲಾಗಿದೆ. ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ರಾಜ್ಯದ ಪ್ರಮುಖ ನಗರಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ. ಈ ವರ್ಷ ಜೂನ್ ಅಂತ್ಯದ ವೇಳೆಗೆ 533 ಕೇಸ್ ದಾಖಲಾಗಿದೆ. 14 ವಿದೇಶಿಯರು ಸೇರಿ 799 ಆರೋಪಿಗಳ ಬಂಧನವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ