ಸಚಿವ ಡಿ.ಕೆ.ಶಿವಕುಮಾರ್‌ಗೆ 7ನೇ ಬಾರಿ ಐಟಿ ನೋಟಿಸ್

Webdunia
ಭಾನುವಾರ, 5 ನವೆಂಬರ್ 2017 (11:27 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ 7ನೇ ಬಾರಿಗೆ ನೋಟಿಸ್ ಜಾರಿ ಮಾಡಿದೆ.
ನಾಳೆ ಮಧ್ಯಾಹ್ನ ವಿಚಾರಣೆಗಾಗಿ ಕುಟುಂಬ ಸಮೇತ ಆದಾಯ ತೆರಿಗೆ ಇಲಾಖೆ ಕಚೇರಿಗೆ ಹಾಜರಾಗುವಂತೆ ಐಟಿ ಅದಿಕಾರಿಗಳು ನೋಟಿಸ್‌ನಲ್ಲಿ  ತಿಳಿಸಿದ್ದಾರೆ.
 
ಆದಾಯ ತೆರಿಗೆ ಇಲಾಖೆ 7ನೇ ಬಾರಿಗೆ ನೋಟಿಸ್ ಜಾರಿಗೊಳಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್, ಐಟಿ ನೋಟಿಸ್ ಪಾಲಿಸುವುದು ನನ್ನ ಕರ್ತವ್ಯವಾಗಿದೆ. ನಾಳೆ ಐಟಿ ಅಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.  
 
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

ಅನುಭವವಿಲ್ಲದ ಆ ಹುಡುಗ ಇನ್ನೂ ಎಳಸು: ಡಿಕೆ ಶಿವಕುಮಾರ್ ಕಿಡಿ

ಹೆಂಡ್ತಿಗೆ ದೆವ್ವ ಹಿಡಿದಿದೆಂದು ಪತಿ ಈ ರೀತಿ ನಡೆದುಕೊಳ್ಳುವುದಾ, ಕೇರಳದಲ್ಲಿ ಕರುಳು ಹಿಂಡುವ ಘಟನೆ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments