ನಟ ಅಂಬರೀಶ್ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ

Webdunia
ಭಾನುವಾರ, 25 ನವೆಂಬರ್ 2018 (19:34 IST)
ನಟ ಅಂಬರೀಶ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಆತ್ಮೀ ಸ್ನೇಹಿತ ನನ್ನು ಕಳೆದುಕೊಂಡಿದ್ದೇನೆ ಎಂದು ಕಂಬನಿ ಮಿಡಿದಿದ್ದಾರೆ.

ಮಂಗಳೂರಿನಲ್ಲಿ ಕಂದಾಯ ಸಚಿವ ದೇಶಪಾಂಡೆ ಹೇಳಿಕೆ ನೀಡಿದ್ದು, ಕರ್ನಾಟಕ ಮಾತ್ರವಲ್ಲ, ದೇಶದ ‌ಚಿತ್ರರಂಗದಲ್ಲಿ‌ ಖ್ಯಾತಿಯಾಗಿದ್ದರು. ರಾಜ್ ಕುಮಾರ್ ನಂತರ ಚಲನಚಿತ್ರ ರಂಗಕ್ಕೆ ಆಧಾರ ಸ್ತಂಭವಾಗಿದ್ದವರು ಅಂಬರೀಶ್. ಅವರ ನಿಧನ ಚಿತ್ರರಂಗಕ್ಕೆ ದೊಡ್ಡ ನಷ್ಟ ತಂದಿದೆ. ವಸತಿ ಸಚಿವರಾಗಿ ಹೆಮ್ಮೆ ಪಡುವ ಕೆಲಸ ಮಾಡಿದ್ದರು. ಬಡವರು, ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ ಸ್ನೇಹಜೀವಿಯಾಗಿದ್ದರು.

ಅಂಬರೀಶ್ ಅಗಲಿಕೆಯಿಂದ ನಾಡಿನ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದ್ದೇವೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments