ಮುಷ್ಕರ ನಡೆಸದಂತೆ ಸಚಿವ ದಿನೇಶ್ ಗುಂಡೂರಾವ್ ಕರೆ

Webdunia
ಭಾನುವಾರ, 9 ಜುಲೈ 2023 (15:03 IST)
ಬೆಂಗಳೂರು : 108 ಅಂಬುಲೆನ್ಸ್ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಮುಷ್ಕರ ನಡೆಸದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ವಾಹಿನಿ ಸಿಬ್ಬಂದಿಗೆ ಕರೆ ನೀಡಿದ್ದಾರೆ.

ಸಚಿವರ ಸೂಚನೆಯ ಮೇರೆಗೆ 108 ಅಂಬುಲೆನ್ಸ್ ಸಿಬ್ಬಂದಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಬಾಕಿ ವೇತನದ ಮೊದಲ ಕಂತಿನ 14 ಕೋಟಿ ರೂ. ಬಿಡುಗಡೆಗೊಳಿಸಿದ್ದಾರೆ. ಉಳಿದ ಕಂತುಗಳನ್ನು ಶೀಘ್ರದಲ್ಲಿ ಪಾವತಿಸುವ ಭರವಸೆ ನೀಡಿದರು. 

ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಸೇರಿದಂತೆ 108 ಅಂಬುಲೆನ್ಸ್ ಸಿಬ್ಬಂದಿ ಜೊತೆ ಸೋಮವಾರ ಸಭೆ ನಡೆಸಲಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೇತನ ಬಾಕಿ ಇರುವ ಸಮಸ್ಯೆಯನ್ನ ಪರಿಹರಿಸುವುದಾಗಿ ಹೇಳಿದ್ದಾರೆ. ಸಿಬ್ಬಂದಿ ಸಮಸ್ಯೆಗಳನ್ನ ಆಲಿಸಲಿರುವ ಸಚಿವರು, ಅವರ ಬೇಡಿಕೆಗಳ ಬಗ್ಗೆಯೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ದಲಿತ ಚಾಲೆಂಜ್ ಹಾಕಿದ ಪ್ರಿಯಾಂಕ್ ಖರ್ಗೆ: ನಿಮ್ಮಲ್ಲಿ ದಲಿತರನ್ನು ಸಿಎಂ ಮಾಡಿ ಎಂದ ಪಬ್ಲಿಕ್

Karnataka Weather: ಈ ಜಿಲ್ಲೆಯವರಿಗೆ ಇಂದು ಭಾರೀ ಮಳೆ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಮುಂದಿನ ಸುದ್ದಿ
Show comments