Daily Horoscope
✕

ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಚಿವ ಡಿಕೆ ಶಿವಕುಮಾರ

Webdunia
ಸೋಮವಾರ, 5 ಫೆಬ್ರವರಿ 2018 (11:01 IST)

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದ ಕಾರ್ಯಕರ್ತನಿಗೆ ಇಂಧನ ಸಚಿವ ಡಿ.ಕೆ.ಶಿವಕುಮಾರ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಲು ಹೊಸಪೇಟೆಗೆ ಬಂದಿದ್ದರು. ಹೆಲಿಪ್ಯಾಡಿನಿಂದ ಬರುತ್ತಿದ್ದಂತೆ ಕಾರ್ಯಕರ್ತರು ಮುಗಿಬಿದ್ದರು. ಈ ವೇಳೆ ಕಾರ್ಯಕರ್ತರೊಬ್ಬರು  ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.

ಇದನ್ನು  ಕಂಡು ಕೆಂಡಮಂಡಲರಾದ ಸಚಿವ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೂ ಕಾರ್ಯಕರ್ತ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ನಿಲ್ಲಿಸದ ಕಾರಣ ಕಪಾಳಮೋಕ್ಷ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು: ಸ್ಪೋಟಕ ಮಾಹಿತಿ ನೀಡಿದ ಕೆಎನ್ ರಾಜಣ್ಣ

ಹೆಣ್ಣೋ ಹೆಮ್ಮಾರಿಯೋ.. ರಸ್ತೆಯಲ್ಲೇ ಮಗುವಿಗೆ ದನಕ್ಕೆ ಹೊಡೆದಂಗೆ ಹೊಡೆದಳು video

ದೇವರ ಮುಂದೆಯೇ ಅಪ್ರಾಪ್ತ ಬಾಲಕಿಯನ್ನು ತಬ್ಬಿ… ಛೀ ಇದೆಂಥಾ ದೌರ್ಜನ್ಯ Video

ಮುಂದಿನ ಸುದ್ದಿ
Show comments