Daily Horoscope
✕

ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಚಿವ ಡಿಕೆಶಿ ಕ್ಷಮೆ ಯಾಚಿಸಿದ್ದು ಯಾಕೆ?

Webdunia
ಗುರುವಾರ, 18 ಅಕ್ಟೋಬರ್ 2018 (09:14 IST)
ಗದಗ: ಇಲ್ಲಿನ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ.

ರಂಭಾಪುರಿ ಶ್ರೀಗಳ ಧರ್ಮಸಮ್ಮೇಳನಲ್ಲಿ ಪಾಲ್ಗೊಂಡ ಸಚಿವ ಡಿಕೆ ಶಿವಕುಮಾರ್ ಧರ್ಮದ ವಿಚಾರದಲ್ಲಿ ನಮ್ಮ ಹಿಂದಿನ ಸರ್ಕಾರ ಕೈ ಹಾಕಿ ತಪ್ಪು ಮಾಡಿತು ಎಂದು ಕ್ಷಮೆ ಯಾಚಿಸಿದ್ದಾರೆ.

ರಾಜಕೀಯದವರು ಎಂದಿಗೂ ಧರ್ಮದ ವಿಚಾರಕ್ಕೆ ತಲೆಹಾಕಬಾರದು. ಆದರೆ ನಮ್ಮ ಹಿಂದಿನ ಸರ್ಕಾರ ಆ ತಪ್ಪು ಮಾಡಿತು. ಆ ಸರ್ಕಾರದಲ್ಲಿ ನಾನೂ ಸಚಿವನಾಗಿದ್ದೆ. ಧರ್ಮದ ವಿಚಾರದಲ್ಲಿ ಕೈ ಹಾಕಿದ್ದಕ್ಕೆ ಇಲ್ಲಿ ಸಿಕ್ಕಿದ ಜನಾಭಿಪ್ರಾಯವೇ ಸಾಕ್ಷಿಯಾಯಿತು ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಂದು ಪ್ರತ್ಯೇಕ ಧರ್ಮ ವಿಚಾರವನ್ನು ಎಳೆದು ತಂದಿದ್ದಕ್ಕೆ ಪಶ್ಚಾತ್ತಾಪದ ಮಾತನಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಂದಿನ ಸುದ್ದಿ
Show comments