Webdunia - Bharat's app for daily news and videos

Install App

ಶ್ರೀರಾಮುಲು ಕುರಿತು ವ್ಯಂಗ್ಯವಾಡಿದ ಸಚಿವ ಡಿ.ಕೆ.ಶಿವಕುಮಾರ್

Webdunia
ಮಂಗಳವಾರ, 23 ಅಕ್ಟೋಬರ್ 2018 (10:02 IST)
ಚಿತ್ರದುರ್ಗ : ಲೋಕಸಭೆ ಉಪಚುನಾವಣೆಗೆ ಪ್ರಚಾರಕಾರ್ಯ ನಡೆಸುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ಶುರುವಾಗಿದ್ದು, ಇದೀಗ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಶ್ರೀರಾಮುಲು ಅವರ ಕುರಿತು ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಶ್ರೀರಾಮುಲು ಅವರನ್ನು ನಾವು ಸೋಲಿಸುವುದಕ್ಕೆ ಆಗುತ್ತಾ. ಶ್ರೀರಾಮುಲು ಅವರು ಪಕ್ಷ ಕಟ್ಟಿ, ಬಿಜೆಪಿ ಸೋಲಿಸಲು ಹೊರಟಿದ್ದರು. ಅಂತ ದೊಡ್ಡವರ ಬಗ್ಗೆ ನಾನು ಮಾತನಾಡಲ್ಲ ಎಂದು ಲೇವಡಿ ಮಾಡಿದ್ದಾರೆ.

 

ಹಾಗೇ ಪ್ರತ್ಯೇಕ ಲಿಂಗಾಯತ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡಲು ಮುಕ್ತ ಅವಕಾಶವಿದೆ. ನನ್ನ ಅಭಿಪ್ರಾಯ ಹೇಳಿಕೊಂಡಿದ್ದೇನೆ ಅಷ್ಟೇ ಎಂದು ತಿಳಿಸಿದರು. ಬಜೆಟ್‍ನಲ್ಲಿ ತಿಳಿಸಿದಂತೆ ವೈದ್ಯಕೀಯ ಕಾಲೇಜು ತೆರೆಯಲು ಹಾಗೂ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ಸೂಕ್ತ ಕಾನೂನು ಹಾಗೂ ನಿಯಮ ಪಾಲನೆ ಮೂಲಕ ಹಂತ ಹಂತವಾಗಿ ಕಾಲೇಜುಗಳನ್ನು ಪ್ರಾರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments