Webdunia - Bharat's app for daily news and videos

Install App

ಸಚಿವ ಡಿ.ಕೆ.ಶಿವಕುಮಾರ್ ಗೆ ಇಡಿ ನೋಟಿಸ್ ಬಗ್ಗೆ ಗೊತ್ತಿಲ್ಲ ಎಂದ ಡಿ.ಕೆ.ಸುರೇಶ್

Webdunia
ಶುಕ್ರವಾರ, 16 ನವೆಂಬರ್ 2018 (18:51 IST)
ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ. ಸುರೇಶ್  ನೋಟಿಸ್ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇಡಿ ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.
ಈಗಾಗಲೇ ವಿವಿಧ ಸಂದರ್ಭದಲ್ಲಿ ನಮ್ಮ ಮೇಲೆ ದಾಳಿ ಮಾಡಲಾಗಿದೆ.

ಇದು ರಾಜಕೀಯ ದಾಳಿ ಎಂಬುದು ಈಗಾಗಲೇ ಸಾಬೀತಾಗಿದೆ. ನಾನು ಈಗಾಗಲೇ ಹಲವು ಬಾರಿ ಈ ವಿಷಯವಾಗಿ ಮಾಧ್ಯಮಗಳ ಬಳಿ ಪ್ರಸ್ತಾಪಿಸಿದ್ದೇನೆ ಎಂದರು.

 ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ದೊಮ್ಮಸಂದ್ರದಲ್ಲಿ ನಡೆದ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments