Daily Horoscope

ಸಚಿವ ಡಿಕೆಶಿ ವಿರುದ್ಧ ದಾಖಲಾಯ್ತು ಎಫ್ ಐ ಆರ್

Webdunia
ಮಂಗಳವಾರ, 18 ಸೆಪ್ಟಂಬರ್ 2018 (19:42 IST)
ಜಾರಿ ನಿರ್ದೇಶನಾಲಯವು ಸಚಿವ ಡಿ.ಕೆ.ಶಿವಕುಮಾರ ಸೇರಿದಂತೆ ಹಲವರ ವಿರುದ್ಧ ಎಫ್ ಐ ಆರ್ ದಾಖಲಿಸಿದೆ.

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣ ಕುರಿತಂತೆ ಆದಾಯ ತೆರಿಗೆ ಇಲಾಖೆಯು ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಿಸಿದೆ. ಹೀಗಾಗಿ ಸಚಿವ ಡಿಕೆಶಿ ಬಂಧನವಾಗುವ ಸಾಧ್ಯತೆಗಳು ದಟ್ಟವಾಗಿವೆ.

ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಸಚಿವ ಡಿಕೆಶಿ ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಿಸಿದೆ. ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ಇಡಿ ಸಮನ್ಸ್ ಮಾರಿ ಮಾಡುವ ಸಂಭವ ಹೆಚ್ಚಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments