ಯಾವುದೇ ತಪ್ಪು ಮಾಡಿಲ್ಲ ಎಂದ ಸಚಿವ ಡಿಕೆಶಿ

Webdunia
ಭಾನುವಾರ, 16 ಸೆಪ್ಟಂಬರ್ 2018 (19:31 IST)
ನಾನು ಯಾವುದೇ ತಪ್ಪು ಮಾಡಿಲ್ಲ. ಆದ್ರೂ ಅನಗತ್ಯವಾಗಿ ಹಿಂಸೆ ನೀಡಲಾಗುತ್ತಿದೆ. ಹೀಗಂತ ಸಚಿವ ಡಿ.ಕೆ.ಶಿವಕುಮಾರ ಹೇಳಿಕೊಂಡಿದ್ದಾರೆ.

ಕಲಬುರಗಿ ಜಿಲ್ಲೆ ಗಾಣಗಾಪೂರದ ದತ್ತಾತ್ರೇಯನ ಸನ್ನಿಧಿಯಲ್ಲಿ ಸಚಿವ ಡಿ.ಕೆ. ಶಿವಕುಮಾರ ಹೇಳಿಕೆ ನೀಡಿದ್ದಾರೆ.
ದತ್ತಾತ್ರೆಯ ದರ್ಶನಕ್ಕೆ ಬಹಳ ದಿನದಿಂದ ಬಯಸಿದ್ದೆ. ಇಂದು ದರ್ಶನ ಭಾಗ್ಯ ಈಡೇರಿದ್ದು, ದತ್ತನ ದರ್ಶನ ಮನಸ್ಸಿಗೆ ನೆಮ್ಮದಿ ನೀಡಿದೆ. ನಾನು ದೇವರ ಮೇಲೆ ನಂಬಿಕೆ ಇಟ್ಟುಕೊಂಡಿರುವ ಮನುಷ್ಯ. ದೇವರೆ ನ್ಯಾಯ ಕೊಡುತ್ತಾನೆ ಎನ್ನುವ ವಿಶ್ವಾಸವಿದೆ ಎಂದರು.

ಮೈತ್ರಿ ಸರಕಾರ ಕೆಡವಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಯೋಗೇಶ್ವರ ಮಾತ್ರವಲ್ಲ ಅಂತಹ ಹಲವು ಜನರು ಸಕ್ರಿಯರಾಗಿದ್ದಾರೆ. ಸಿದ್ರಾಮಯ್ಯ ಮಧ್ಯಪ್ರವೇಶದಿಂದ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ. ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದಿದ್ದು ರಾಹುಲ್ ಗಾಂಧಿ ಆದೇಶದಿಂದ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments