Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ಯಾಕೆ?

Webdunia
ಶನಿವಾರ, 10 ನವೆಂಬರ್ 2018 (14:05 IST)
ಮಂಗಳೂರು : ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಟಿಪ್ಪು ಜಯಂತಿ ಆಚರಣೆ ಮಾಡಿರುವುದಕ್ಕೆ  ಮುಂದಿನ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.


ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಟಿಪ್ಪು ಜಯಂತಿ ಆಚರಣೆ ಮಾಡುವುದರ ಬದಲು ಟಿಪ್ಪುವನ್ನು ಮರೆಯುವ ಕೆಲಸ ಆಗಬೇಕಿತ್ತು. ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. ಮುಂದಿನ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಹೇಳಿದ್ದಾರೆ.


ಮಹಾಘಟಬಂಧನ್ ಬಗ್ಗೆ ಮಾತನಾಡಿದ ಅವರು, ‘ಮಹಾಘಟಬಂಧನ್ ಯಶಸ್ವಿಯಾಗಲು ಸಾಧ್ಯವಿಲ್ಲ. ಇದಕ್ಕೆ ಸಮರ್ಥ ನಾಯಕತ್ವದ ಕೊರತೆ ಇದೆ. ರಾಹುಲ್ ಗಾಂಧಿ ಒಬ್ಬ ಜೋಕರ್ ಇದ್ದಹಾಗೆ, ಅವರ ನಾಯಕತ್ವಕ್ಕೆ ಕಾಂಗ್ರೆಸ್ ಪಕ್ಷದಲ್ಲಿಯೇ ವಿರೋಧ ಇದೆ. ಇನ್ನು ಮಹಾಘಟಬಂಧನ್ ನಲ್ಲಿರುವ ಪ್ರಾದೇಶಿಕ ಪಕ್ಷಗಳು ಏಡಿ ಇದ್ದಹಾಗೆ. ಒಬ್ಬರು ಇನ್ನೊಬ್ಬರನ್ನು ಮೇಲಕ್ಕೆ ಹೋಗಲು ಬಿಡುವುದಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments