ಕೊರೊನಾ ಭೀತಿ ಇದ್ದರೂ ನೂರಾರು ಜನರಿಂದ ಕೆರೆಯ ಹೂಳು ತೆಗೆಯುವ ಕೆಲಸ ಮಾಡಿಸಿದ ಸಚಿವ ಈಶ್ವರಪ್ಪ

Webdunia
ಬುಧವಾರ, 1 ಏಪ್ರಿಲ್ 2020 (11:35 IST)
ಶಿವಮೊಗ್ಗ: ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ದೇಶದ ಜನರನ್ನು ಲಾಕ್ ಡೌನ್ ಮಾಡಿ ಈಗ ಖುದ್ದು ಸಚಿವರು ತಾವೇ ಹೊರಗೆ ಓಡಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಚಿವ ಈಶ್ವರಪ್ಪ ಅವರು ಲಾಕ್ ಡೌನ್ ಆದೇಶವಿದ್ದರೂ ಕೂಡ ಮನೆಯಿಂದ ಹೊರಗಡೆ ಬಂದು ಕೆರೆ ಹೂಳು ತೆಗೆಯುವ ಕಾಮಗಾರಿ ವೀಕ್ಷಿಸಿದ್ದಾರೆ.

 

ಶಿವಮೊಗ್ಗ ಅಬ್ಬಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳಿ ಕೆರೆಯ ಹೂಳು ತೆಗೆಯುವ ಕಾಮಗಾರಿಯನ್ನು ಈಶ್ವರಪ್ಪ ಅವರು  ಡಿಸಿ, ಎಸ್ಪಿ, ಸಿಇಒ, ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡದ್ದಾರೆ . ಕೊರೊನಾ ಭೀತಿ ಇದ್ದರೂ ನೂರಾರು ಜನರಿಂದ ಕೆಲಸ ಮಾಡಿಸುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮುಂದಿನ ಸುದ್ದಿ
Show comments