ಈ ಜಿಲ್ಲೆಯಲ್ಲಿ 10 ದಿನ ಲಾಕ್ ಡೌನ್ ಎಂದ ಸಚಿವ

Webdunia
ಬುಧವಾರ, 15 ಜುಲೈ 2020 (14:21 IST)
ರಾಜ್ಯದ ಈ ಜಿಲ್ಲೆಯಲ್ಲಿ 10 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಜುಲೈ 24 ರ ರಾತ್ರಿವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಹೀಗಂತ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಅಗತ್ಯ ವಸ್ತುಗಳು ಖರೀದಿಗೆ ಲಭ್ಯವಿದ್ದು, ಉಳಿದೆಲ್ಲ ವ್ಯಾಪಾರ ಸ್ಥಗಿತಕ್ಕೆ ಸೂಚನೆ ಕೊಡಲಾಗಿದೆ.

ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸಚಿವ ಶೆಟ್ಟರ್ ಈ ವಿಷಯ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ ವೇಳೆಯೇ ಬಾಂಬ್ ಸ್ಪೋಟ: ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments