Webdunia - Bharat's app for daily news and videos

Install App

SDPI, PFI ಸಂಘಟನೆ ನಿಷೇಧಕ್ಕೆ ಬೆಂಬಲವಿದೆ ಎಂದ ಸಚಿವ

Webdunia
ಮಂಗಳವಾರ, 18 ಆಗಸ್ಟ್ 2020 (18:47 IST)
ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿರುವ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು ಎಂದು ಸಚಿವರೊಬ್ಬರು ಆಗ್ರಹ ಮಾಡಿದ್ದಾರೆ.


ಎಸ್ ಡಿ ಪಿ ಐ ಹಾಗೂ ಪಿಎಫ್ ಎ ಸಂಘಟನೆಗಳನ್ನು ನಿಷೇಧಿಸಲು ಬೆಂಬಲ ವ್ಯಕ್ತಪಡಿಸುವುದಾಗಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಆ. 20 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಅಂದಿನ ಸಭೆಯಲ್ಲಿ ಬೆಂಗಳೂರು ಗಲಭೆ ಹಾಗೂ ಸಂಘಟನೆಗಳ ನಿಷೇಧದ ಬಗ್ಗೆ ಚರ್ಚೆಯಾದರೆ ತಾವು ಗಲಭೆಗೆ ಕಾರಣವಾದ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯ ಮಾಡುವುದಾಗಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments